ರಮೇಶ್ ಜಾರಕಿಹೊಳಿ ಪರವಾಗಿ ತೀರ್ಪು ಬರಲೆಂದು ಅಭಿಮಾನಿಗಳಿಂದ ಪೂಜೆ - special pooja by Ramesh Disqualified MLA Jarakiholi fans
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5047025-thumbnail-3x2-hrs.jpg)
ಗೋಕಾಕ್: ಸುಪ್ರೀಂ ಕೋರ್ಟ್ನಲ್ಲಿ ಅನರ್ಹ ಶಾಸಕರ ತೀರ್ಪು ಪ್ರಕಟಗೊಳ್ಳುವ ಹಿನ್ನಲೆ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಭಿಮಾನಿಗಳು ನಗರದ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ತೀರ್ಪು ರಮೇಶ್ ಜಾರಕಿಹೊಳಿ ಪರವಾಗಿ ಬರಲಿ ಎಂದು ದೇವರಲ್ಲಿ ಬೇಡಿಕೊಂಡರು.