ಖಾತೆ ಹಂಚಿಕೆ ಪಟ್ಟಿ ಜೊತೆ ವಿಧಾನಸೌಧಕ್ಕೆ ತೆರಳಿದ ಸಿಎಂ

🎬 Watch Now: Feature Video

thumbnail

By

Published : Feb 10, 2020, 12:11 PM IST

ಬೆಂಗಳೂರು: ನೂತನ ಸಚಿವರಿಗೆ ಖಾತೆಗಳ ಹಂಚಿಕೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ದರಾಗಿದ್ದು, ಯಾರಿಗೆ ಯಾವ ಖಾತೆ ಎಂಬ ಪಟ್ಟಿಯೊಂದಿಗೆ ವಿಧಾನಸೌಧಕ್ಕೆ‌ ತೆರಳಿದ್ದಾರೆ. ಅಂತಿಮವಾಗಿ ಮತ್ತೊಮ್ಮೆ ಪರಿಶೀಲಿಸಿ ನಂತರ ರಾಜಭವನಕ್ಕೆ ಕಳುಹಿಸಿಕೊಡಲಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.