ಚಲನಚಿತ್ರ ಮಂದಿರಗಳಲ್ಲಿ ವೀಕ್ಷಕರ ಸಂಖ್ಯೆಗೆ ಕಡಿವಾಣ: ಸರ್ಕಾರದ ನಡೆಗೆ ಪುನೀತ್ ರಾಜ್‌ಕುಮಾರ್ ಅಸಮಾಧಾನ
🎬 Watch Now: Feature Video
ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿರುವ 'ಯುವರತ್ನ' ಸಿನಿಮಾದ ಬಗ್ಗೆ ಪವರ್ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಫೇಸ್ಬುಕ್ ಲೈವ್ ಬಂದಿದ್ದು, ರಾಜ್ಯ ಸರ್ಕಾರ ಕೋವಿಡ್ ನೂತನ ಮಾರ್ಗಸೂಚಿಯಲ್ಲಿ ಚಲನಚಿತ್ರ ಮಂದಿರಗಳಲ್ಲಿ ಶೇಕಡಾ 50 ವೀಕ್ಷಕರನ್ನಷ್ಟೇ ನಿಗದಿಪಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಪೈರಸಿ ವಿರುದ್ಧ ಕಿಡಿಕಾರಿದ್ದಾರೆ.