ಅಡುಗೆ ಅನಿಲ ದರ ಹೆಚ್ಚಳದ ಬಳಿಕ ಗ್ರಾಹಕರಿಗೆ ಮತ್ತೊಂದು 'ಶಾಕ್'..!! - Power tariff hike soon in Hescom district
🎬 Watch Now: Feature Video

ಗ್ಯಾಸ್ ಸಿಲಿಂಡರ್ ದರ ಹೆಚ್ಚಳ, ಈರುಳ್ಳಿ ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಆ ಭಾಗದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೊಸ ವರ್ಷದ ಆರಂಭದಲ್ಲೇ ಮತ್ತೊಂದು ಇಲಾಖೆ ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಇದರಿಂದ ಜನಸಾಮಾನ್ಯರು ರೊಚ್ಚಿಗೆದಿದ್ದಾರೆ. ಯಾಕೆ ಅಂತೀರಾ ಈ ಸ್ಟೋರಿ ನೋಡಿ..