ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲರಿಂದ ಹೋಮ:ಸಾಮಾಜಿಕ ಅಂತರ ಉಲ್ಲಂಘನೆ ಆರೋಪ - ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6918981-thumbnail-3x2-vish.jpg)
ರಾಯಚೂರು: ಕೊರೊನಾ ವೈರಸ್ ಹರಡುವಿಕೆ ತಡೆಗೆಗಾಗಿ ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪ್‌ಗೌಡ ಪಾಟೀಲ್ ಹೋಮ ನಡೆಸಿದ್ದಾರೆ. ಜಿಲ್ಲೆಯ ಮಸ್ಕಿ ಪಟ್ಟಣದ ಶ್ರೀಮಲ್ಲಿಕಾರ್ಜುನ ದೇವಾಲಯ ಆವರಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ಹೋಮ ನಡೆಸಲಾಗಿದೆ. ಆದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಪ್ರತಾಪ್‌ಗೌಡ ಪಾಟೀಲ್ ತಮ್ಮ ಜವಾಬ್ದಾರಿ ಮರೆತಿದ್ದಾರೆ