ಬಾಣಂತಿ ಸಾವು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಪೋಷಕರಿಂದ ಪ್ರತಿಭಟನೆ - ಉಡುಪಿ ಬಾಣಂತಿ ಸಾವು ಪ್ರಕರಣ

🎬 Watch Now: Feature Video

thumbnail

By

Published : Dec 17, 2019, 6:41 AM IST

ಅಧಿಕ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆರೋಪಿಸಿ ಮೃತಳ ಸಂಬಂಧಿಕರು ಸರ್ಕಾರಿ ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅಸಲಿಗೆ ಅಲ್ಲಿ ಆಗಿದ್ದಾದರೂ ಏನು ಎನ್ನುವುದನ್ನು ನೀವೇ ನೋಡಿ..

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.