ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಕಲ ಸಿದ್ಧತೆ - Pejavara Shri death latest updats
🎬 Watch Now: Feature Video

ಬೆಂಗಳೂರು: ಪೇಜಾವರ ಶ್ರೀಗಳ ಪಾರ್ಥಿವ ಶರೀರ ಉಡುಪಿಯಿಂದ ನೇರವಾಗಿ ಬೆಂಗಳೂರಿಗೆ ತರಲಾಗುತ್ತಿದ್ದು, ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಾರ್ವಜನಿಕ ದರ್ಶನದ ಬಳಿಕ ಪೂರ್ಣ ಪ್ರಜ್ಞಾ ವಿದ್ಯಾಪೀಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ನೆರವೇರಲಿದೆ.