thumbnail

By

Published : Jul 18, 2021, 10:54 AM IST

ETV Bharat / Videos

ನಾಳೆಯಿಂದ SSLC ಪರೀಕ್ಷೆ: ತುಮಕೂರು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ತುಮಕೂರು: ನಾಳೆಯಿಂದ (ಜುಲೈ 19) ಮತ್ತು 22 ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯಲ್ಲಿ ಈ ಬಾರಿ 23,650 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೋವಿಡ್ ನಡುವೆ ಪರೀಕ್ಷೆ ನಡೆಯುತ್ತಿರುವುದರಿಂದ ಮುಂಜಾಗ್ರತ ಕ್ರಮಗಳೊಂದಿಗೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಟ್ಟು 139 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕರ್ತವ್ಯಕ್ಕಾಗಿ ಒಟ್ಟು 2,300 ಸಿಬ್ಬಂದಿಯನ್ನು ನೇಮಿಸಲಾಗಿದೆ. ಈ ಸಿಬ್ಬಂದಿ ಕನಿಷ್ಠ ಒಂದು ಡೋಸ್ ಆದರೂ ಕೋವಿಡ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯ ಸಿದ್ಧತೆಯ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ 'ಈಟಿವಿ ಭಾರತ'ಕ್ಕೆ ನೀಡಿರುವ ಮಾಹಿತಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.