ವಿದ್ಯಾಗಮ ಪುನರಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ : ಡಿಡಿಪಿಐ ಗಜಾನನ ಮನ್ನಿಕೇರಿ - vidyagama re-open
🎬 Watch Now: Feature Video
ಚಿಕ್ಕೋಡಿ (ಬೆಳಗಾವಿ) : 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ವಿದ್ಯಾಗಮ ಯೋಜನೆ ಪುನಾರಂಭಗೊಳ್ಳುತ್ತಿದೆ. ಎಲ್ಲ ಶಾಲೆಗಳಲ್ಲೂ ಸ್ಯಾನಿಟೈಜೇಶನ್ ಮಾಡಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಸರ್ಕಾರದ ಮಾರ್ಗಸೂಚಿ ಪ್ರಕಾರ ಕ್ರಮ ವಹಿಸಲಾಗಿದೆ. ಎರಡೂವರೆ ತಾಸು ಮಾತ್ರ ಶಾಲೆಗಳು ನಡೆಯುತ್ತವೆ. ಹಾಲು, ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.