ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಿಂಗಾರಗೊಂಡ ಶಾಲಾ - ಕಾಲೇಜುಗಳು - Haveri school colleges start

🎬 Watch Now: Feature Video

thumbnail

By

Published : Jan 1, 2021, 11:05 AM IST

ಹಾವೇರಿ: ಸರ್ಕಾರದ ಆದೇಶದಂತೆ ಇಂದಿನಿಂದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ - 2 ಹಾಗೂ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗುತ್ತಿದ್ದು, ಹಾವೇರಿ ಜಿಲ್ಲೆಯಲ್ಲಿ ಮಕ್ಕಳ ಸ್ವಾಗತಕ್ಕೆ ಶಾಲಾ-ಕಾಲೇಜುಗಳು ತಳಿರು ತೋರಣಗಳಿಂದ ಅಲಂಕೃತಗೊಂಡು ಸಿದ್ಧಗೊಂಡಿವೆ. ಶಾಲೆಗಳನ್ನು ಬಲೂನ್​ ಹಾಗೂ ಬಣ್ಣದ ಪೇಪರ್​ಗಳಿಂದ ಸಿಂಗರಿಸಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.