ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಚೇತನಹಳ್ಳಿ ಎಸ್ಟೇಟ್ನಲ್ಲಿ ಸಕಲ ಸಿದ್ಧತೆ - cafe coffee day
🎬 Watch Now: Feature Video
ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ್ ಅಂತ್ಯಕ್ರಿಯೆಗೆ ಚೇತನಹಳ್ಳಿ ಎಸ್ಟೇಟ್ನಲ್ಲಿ ಕುಟುಂಬ ವರ್ಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅವರ ಅಂತಿಮ ದರ್ಶನಕ್ಕಾಗಿ ಈಗಾಗಲೇ ಸಾವಿರಾರು ಮಂದಿ ಇಲ್ಲಿ ಜಮಾಯಿಸಿದ್ದಾರೆ. ಈ ಬಗ್ಗೆ ಈಟಿವಿ ಭಾರತ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.