ಪ್ರಧಾನಿ ಜತೆ ಮಾತನಾಡಿದ ಗ್ರಾ.ಪಂ ಅಧ್ಯಕ್ಷರೊಂದಿಗೆ ಈಟಿವಿ ಭಾರತ ಸಂದರ್ಶನ - chikkaballapura latest news
🎬 Watch Now: Feature Video
ಚಿಕ್ಕಬಳ್ಳಾಪುರ: ರಾಷ್ಟ್ರೀಯ ಪಂಚಾಯತ್ ರಾಜ್ ದಿವಸ್ ಹಿನ್ನೆಲೆಯಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮ ಪಂಚಾಯತ್ ಅಧ್ಯಕ್ಷರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಅದರಂತೆ ಜಿಲ್ಲೆಯ ಗೌರಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷನ ನವೀನ್ ಕುಮಾರ್ಗೆ ಕೂಡ ಭಾಗವಹಿಸಿದ್ದು, ಕೊರೊನಾ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಗ್ರಾ.ಪಂ .ಅಧ್ಯಕ್ಷರು ನಮ್ಮ ಪ್ರತಿನಿಧಿ ಜೊತೆಯೊಂದಿಗೆ ಮಾಹಿತಿ ಹಂಚಿಕೊಂಡರು.