thumbnail

ಹುಬ್ಬಳ್ಳಿಯಲ್ಲಿ ರೋಗಿಗಳಿಗೆ ಹಣ್ಣು ಹಂಚಿ ಪ್ರಧಾನಿ ಜನ್ಮದಿನಾಚರಣೆ

By

Published : Sep 17, 2019, 8:54 PM IST

ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ 69 ನೇ ಜನ್ಮ ದಿನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಚಿಟಗುಪ್ಪಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬ್ರೆಡ್, ಬಿಸ್ಕತ್ತು, ಹಣ್ಣು ಹಂಚಿದ್ರು. ಈ ಸಂದರ್ಭದಲ್ಲಿ ಬಿಜೆಪಿ ಸ್ಥಳೀಯ ನಾಯಕರು, ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.