ಅನರ್ಹ ಶಾಸಕರಿಗೆ ಎದುರಾಯ್ತು ಮತ್ತೊಂದು ಕಂಟಕ! - ಹಣ ಪಡೆದು ಬಿಜೆಪಿ ಸೇರಿದ್ದಾರೆ ಎಂದು ಆರೋಪ

🎬 Watch Now: Feature Video

thumbnail

By

Published : Nov 25, 2019, 5:07 PM IST

ಬೆಂಗಳೂರು: 17 ಅನರ್ಹ ಶಾಸಕರು ಹಣ ಪಡೆದು ಬಿಜೆಪಿ ಸೇರಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಸಿಟಿ ಸಿವಿಲ್ ಆವರಣದ ಎನ್​​ಐಎ ನ್ಯಾಯಾಲಯದಲ್ಲಿ ಹಿರಿಯ ವಕೀಲ ಬಾಲನ್ ಅವರು ದೂರು ದಾಖಲಿಸಿದ್ದಾರೆ. ಬಿಜೆಪಿ ಆಪರೇಷನ್ ಕಮಲಕ್ಕೆ ಸಾವಿರಾರು‌ ಕೋಟಿ ಖರ್ಚು ಮಾಡಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ವಕೀಲರು ದೂರಿನಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು 'ಈಟಿವಿ ಭಾರತ್' ಜೊತೆ ವಕೀಲ ಬಾಲನ್​​ ಮಾತನಾಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.