ಕರ್ನೂಲ್: ನೀರಿನ ಟ್ಯಾಂಕ್‌ಗೆ ಬಿದ್ದ ಬಾಲಕ.. ಸೂಕ್ತ ಸಮಯಕ್ಕೆ ತೆರಳಿ ಪ್ರಾಣ ರಕ್ಷಿಸಿದ ಸ್ಥಳೀಯರು - ವಿಡಿಯೋ - Protection of a boy who fell into a water tank in Kosigi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10075388-thumbnail-3x2-sanju.jpg)
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಕೊಸಿಗಿಯಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದ ಬಾಲಕನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಇಂಟಿಗ್ರೇಟೆಡ್ ಹಾಸ್ಟೆಲ್ ಆವರಣದಲ್ಲಿ ಆಡುವಾಗ ಮುರಳಿಕೃಷ್ಣ ಎಂಬ ಐದು ವರ್ಷದ ಬಾಲಕ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದಿದ್ದಾನೆ. ಕೂಡಲೇ ಇದನ್ನು ಗಮನಿಸಿದ ಸ್ಥಳೀಯರು ಬಾಲಕನನ್ನು ರಕ್ಷಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.
TAGGED:
ಬಾಲಕ ಮುರಳಿಕೃಷ್ಣ ರಕ್ಷಣೆ