ಶಿವಮೊಗ್ಗದಲ್ಲಿ ಸಿಎಂ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶನ: ಹತ್ತು ಜನರ ಬಂಧನ - Protest against t CM BSY in Shimoga
🎬 Watch Now: Feature Video
ಶಿವಮೊಗ್ಗ: ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಎಂ ಬಿಎಸ್ವೈ ತೆರಳುತ್ತಿದ್ದ ಕಾರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಧಿಕ್ಕಾರ ಕೂಗಿದ ಘಟನೆ ಸಾಗರದಲ್ಲಿ ನಡೆದಿದೆ. ಸಾಗರದ ಟಿಪ್ಪು ಸಹರಾ ಯೋಜನಾ ಸಂಘದ ಕಾರ್ಯಕರ್ತರು ಸಿಎಂ ವಿರುದ್ಧ ಪ್ರತಿಭಟನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.