ಡಿಕೆಶಿ ಬಂಧನಕ್ಕೆ ವ್ಯಾಪಕ ಖಂಡನೆ.. ಪ್ರತಿಭಟನಾಕಾರರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ - Dkshivkumar arrest
🎬 Watch Now: Feature Video

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ, ಕುಣಿಗಲ್ ಪಟ್ಟಣದಲ್ಲಿ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ.