ತನ್ವೀರ್ ಸೇಠ್ ಮನೆ ಮುಂದೆ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ - Tanveer Seth
🎬 Watch Now: Feature Video
ಮೈಸೂರು: ಶಾಸಕ ತನ್ವೀರ್ ಸೇಠ್ ಮನೆಗೆ ಬಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನ್ವೀರ್ ಸೇಠ್ ಅಭಿಮಾನಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಮೇಯರ್ ಚುನಾವಣೆಯಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೆ ನೋಟಿಸ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯ ವಿರುದ್ಧ ತನ್ವೀರ್ ಸೇಠ್ ಅಭಿಮಾನಿಗಳು ಕಿಡಿಕಾರಿದರು.