ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಆಕ್ರೋಶ... ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ - ಬೆಳಗಾವಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ
🎬 Watch Now: Feature Video
ವಿಜಯಪುರ ಜಿಲ್ಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿ ಅಂಬೇಡ್ಕರ್ ಕ್ರಾಂತಿ ಯುವ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯ್ತು.