ಪೌರತ್ವ ತಿದ್ದುಪಡಿ ಕಾಯ್ದೆ-2019 ವಿರುದ್ಧದ ಕಿಡಿ ಧಗ್ಗನೇ ಹೊತ್ತಿ ಉರಿಯುತ್ತಿದೆ! - protest againt citizenship amendment bill news

🎬 Watch Now: Feature Video

thumbnail

By

Published : Dec 16, 2019, 10:56 PM IST

ಪ್ರತಿಪಕ್ಷಗಳ ವಿರೋಧದ ನಡುವೆಯೂ ಉಭಯ ಕಲಾಪಗಳಲ್ಲಿ ಅಂಗೀಕಾರವಾಗಿ ರಾಷ್ಟ್ರಪತಿಗಳಿಂದ ಅಂಕಿತಗೊಂಡ ಪೌರತ್ವ ತಿದ್ದುಪಡಿ ಕಾಯ್ದೆ 2019ಕ್ಕೆ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಜತೆಗೆ ಎಲ್ಲೆಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.