ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ: ರೈತ ಸಂಘಟನೆಗಳಿಂದ ವಿರೋಧ - ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8964814-thumbnail-3x2-nin.jpg)
ಧಾರವಾಡ: ಕೃಷಿ ಮಸೂದೆ ವಿರೋಧಿಸಿ ರೈತರು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ರಾಜಕೀಯ ನಾಯಕರು ಬೇಡ ಎಂಬ ಕೂಗು ಧಾರವಾಡದಲ್ಲಿ ಕೇಳಿ ಬರುತ್ತಿದೆ. ಈ ಹಿನ್ನೆಲೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಅವರಿಗೂ ಸಹ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದವು.