ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ - Band in Chikkaballapur
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8966007-thumbnail-3x2-vis.jpg)
ಚಿಕ್ಕಬಳ್ಳಾಪುರ: ರೈತ ವಿರೋಧಿ ಕಾಯ್ದೆ ಖಂಡಿಸಿ ನಡೆಸುತ್ತಿರುವ ಕರ್ನಾಟಕ ಬಂದ್‌ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತಪರ ಸಂಘಟನೆಗಳು, ಕನ್ನಡ ಸಂಘಗಳು, ದಲಿತಪರ ಸಂಘಗಳು ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ ಬಹುತೇಹ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಈ ಸಂಬಂಧ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.