ಎನ್‌ಆರ್‌ಸಿ,ಸಿಎಎ,ಎನ್‌ಪಿಆರ್‌ ಕಾಯ್ದೆ ವಿರುದ್ಧ ಡಿಎಸ್‌ಎಸ್‌ ಪ್ರತಿಭಟನೆ..

🎬 Watch Now: Feature Video

thumbnail

By

Published : Jan 24, 2020, 7:59 PM IST

ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸಿಎಎ,ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಕಾಯ್ದೆ ವಿರೋಧಿಸಿ ಪ್ರತಿಭಟಿಸಲಾಯ್ತು. ಕೇಂದ್ರ ಸರ್ಕಾರ ಹಾಗೂ ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.