ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ - ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ
🎬 Watch Now: Feature Video

ಶಿವಮೊಗ್ಗ:ಆಶಾ ಕಾರ್ಯಕರ್ತೆಯರ 15 ತಿಂಗಳ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹ ಧನವನ್ನು ಪಾವತಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬಹೃತ್ ಪ್ರತಿಭಟನೆ ನಡೆಸಲಾಯಿತು.