ಕಲಬುರಗಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ: ಭಾರತ್ ಬಂದ್ಗೆ ಸಹಕರಿಸುವಂತೆ ಮನವಿ - Protest by Labors o organizations in Kalburgi Bus Stand
🎬 Watch Now: Feature Video
ಕಲಬುರಗಿ: ದೇಶವ್ಯಾಪಿ ಕಾರ್ಮಿಕರ ಮುಷ್ಕರ ಹಿನ್ನೆಲೆ ನಗರದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಿಐಟಿಯು, ಎಐಟಿಯುಸಿ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ಮುಖಂಡ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಬಸ್ ನಿಲ್ದಾಣ ಬಳಿಯ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಮನವಿ ಮಾಡುತಿದ್ದಾರೆ. ಸ್ಥಳದಿಂದ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...