ಅವ್ಯವಸ್ಥೆಯ ಆಗರವಾದ ವಸತಿ ಶಾಲೆ.. ಅಕ್ಕಿ,ಬೇಳೆಯಲ್ಲಿ ಬಗೆದಷ್ಟು ಹುಳು! - Murarji Desai Residential School
🎬 Watch Now: Feature Video
ರಾಜ್ಯ ಸರ್ಕಾರ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ದೊರೆಯಲೆಂದು ಸರ್ಕಾರಿ ವಸತಿ ಶಾಲೆಗಳನ್ನು ತೆರೆದಿದೆ. ಆದರೆ, ಕೋಟೆನಾಡು ಚಿತ್ರದುರ್ಗದಲ್ಲಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿ ವಸತಿ ಶಾಲೆಗಳು ಅವ್ಯವಸ್ಥೆಯ ಆಗರವಾಗಿವೆ. ಹಾಸ್ಟೇಲ್ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿ ಬೇಜವಾಬ್ದಾರಿತನದಿಂದಾಗಿ ಉಪಹಾರ ಸೇವಿಸಿದ ಐವರು ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.