ಎಸ್​ಡಿಪಿಐ -ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ! - ಶಿವಮೊಗ್ಗ ಪ್ರತಿಭಟನೆ ಲೆಟೆಸ್ಟ್ ನ್ಯೂಸ್

🎬 Watch Now: Feature Video

thumbnail

By

Published : Jan 23, 2020, 5:43 PM IST

Updated : Jan 23, 2020, 8:57 PM IST

ಎಸ್​ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದೇಶದಲ್ಲಿ ಜಾರಿಗೆ ತಂದಿರುವ ಸಿಎಎ ಹಾಗೂ ಎನ್​ಆರ್​ಸಿ ಕಾಯ್ದೆಗೆ ಬಂಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಬೆಂಬಲಿಸುತ್ತವೆ. ಆದ್ರೆ, ಸಿಎಎ ಹಾಗೂ ಎನ್​ಆರ್​ಸಿ ವಿರೋಧಿಸುವ ಮಾಡುವ ನೆಪದಲ್ಲಿ ರಾಜ್ಯಾದ್ಯಂತ ಹಿಂಸಾಚಾರ ಮಾಡಿರುವ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಹಾಗೂ ಸಂಘಟನೆಯ ಮುಖಂಡರನ್ನು ಬಂಧಿಸಿ ಅವರನ್ನು ತೀವ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದರು.
Last Updated : Jan 23, 2020, 8:57 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.