ಎಸ್ಸಿ,ಎಸ್ಟಿ ಕಾಲೋನಿಗಳಿಗೆ ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ - Protest demanding infrastructure
🎬 Watch Now: Feature Video

ಚಿತ್ರದುರ್ಗ:ಅಲೆಮಾರಿ, ಅರೆ ಅಲೆಮಾರಿ ಬುಡಕಟ್ಟು ಹಾಗೂ ಎಸ್ಸಿ,ಎಸ್ಟಿ ಕಾಲೋನಿಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಎಸ್ಸಿ,ಎಸ್ಟಿ ಮಹಾಸಭಾದ ಕಾರ್ಯಕರ್ತರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.