ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಪ್ರತಿಭಟನೆ

By

Published : Feb 20, 2020, 12:27 PM IST

thumbnail

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಸಾರಿಗೆ ನೌಕರರು ನಗರದ ಫ್ರೀಡಂ ಪಾರ್ಕ್​ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.