ಸಂಸದ ಹೆಗಡೆ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ.. - ಕಾಂಗ್ರೆಸ್ ವತಿಯಿಂದ ಬಾಗಲಕೋಟೆಯಲ್ಲಿ ಪ್ರತಿಭಟನೆ
🎬 Watch Now: Feature Video
ಸಂಸದ ಅನಂತ್‌ಕುಮಾರ ಹೆಗಡೆ ಗಾಂಧೀಜಿ ವಿರುದ್ಧ ನೀಡಿರುವ ಹೇಳಿಕೆ ಖಂಡಿಸಿ ಬಾಗಲಕೋಟೆ ನಗರದ ಬಸವೇಶ್ವರ ವೃತ್ತದ ಬಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧ್ಯಕ್ಷ ಎಸ್ ಜಿ ನಂಜಯ್ಯನಮಠ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ಹಾಗೂ ಬಿಜೆಪಿ ಪಕ್ಷದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.