ಹಥ್ರಾಸ್​​ ಪ್ರಕರಣ ಖಂಡಿಸಿ ಬಿಬಿಎಂಪಿ ಪೌರಕಾರ್ಮಿಕರಿಂದ ಪ್ರತಿಭಟನೆ - Protest in bangalore

🎬 Watch Now: Feature Video

thumbnail

By

Published : Oct 6, 2020, 10:52 AM IST

ಉತ್ತರಪ್ರದೇಶದ ಹಥ್ರಾಸ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಪೌರಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆ ವತಿಯಿಂದ ಕೆ.ಆರ್.ಪುರಂ, ಬಾಣಸವಾಡಿ, ಹಲಸೂರು, ಜೋಗುಪಾಳ್ಯ, ಆರ್​.​ಆರ್. ನಗರದಲ್ಲಿ ಪ್ರತಿಭಟನೆ ನಡೆಸಿದರು. ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಬೇಕು ಎಂದು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.