ಹಥ್ರಾಸ್‌ ಯುವತಿ ಅತ್ಯಾಚಾರ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ - ಚಿಕ್ಕಮಗಳೂರು ಅತ್ಯಾಚಾರ ಖಂಡಿಸಿ ಪ್ರತಿಭಟನೆ

🎬 Watch Now: Feature Video

thumbnail

By

Published : Oct 3, 2020, 4:58 PM IST

ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣ ಖಂಡಿಸಿ ಚಿಕ್ಕಮಗಳೂರಿನ ಅಜಾದ್ ಪಾರ್ಕ್ ವೃತ್ತದಲ್ಲಿ ಸಾಮಾಜಿಕ ನ್ಯಾಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಈ ಸಂದರ್ಭದಲ್ಲಿ ಕೇಂದ್ರ ಹಾಗೂ ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಯುವತಿ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯ ಮಾಡಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.