ಪೌರತ್ವ ಕಾಯ್ದೆ ವಿರೋಧಿಸಿ ಗದಗದಲ್ಲಿ ಧರಣಿ

🎬 Watch Now: Feature Video

thumbnail

By

Published : Jan 25, 2020, 10:52 AM IST

ಗದಗ: ಪೌರತ್ವ ಕಾಯ್ದೆ ವಿರೋಧಿಸಿ ಗದಗದಲ್ಲಿ ಧರಣಿ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ಈ ಧರಣಿಯಲ್ಲಿ ಸಿಎಎ, ಎನ್ಆರ್​ಸಿ, ಎನ್​ಪಿಆರ್ ನಿಷೇಧ ಮಾಡಬೇಕು ಎಂದು ಒತ್ತಾಯಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಧರಣಿನಿರತರು, ಕೂಡಲೇ ಪೌರತ್ವ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.