ಹಥ್ರಾಸ್ ಅತ್ಯಾಚಾರ ಘಟನೆ ಖಂಡಿಸಿ ಹಾವೇರಿಯಲ್ಲಿ ಪ್ರತಿಭಟನೆ - Hathras rape case
🎬 Watch Now: Feature Video

ಹಥ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ವಾಲ್ಮೀಕಿ ಸಮಾಜ ಬಾಂಧವರು ಮತ್ತು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸರ್ಕಾರ ಪ್ರಕರಣವನ್ನ ಮುಚ್ಚಿ ಹಾಕುತ್ತಿದೆ ಎಂದು ಆರೋಪಿಸಿದರು.