ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಖಂಡಿಸಿ ಕಾರವಾರದಲ್ಲಿ ಪ್ರತಿಭಟನೆ - Hathras gang rape related news

🎬 Watch Now: Feature Video

thumbnail

By

Published : Oct 1, 2020, 8:06 PM IST

ಕಾರವಾರ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ದಲಿತ ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ವತಿಯಿಂದ ಕಾರವಾರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದು, ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.