ಕೋಲಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್ ಸಭೆ: ಪೊಲೀಸರಿಂದ ಲಘು ಲಾಠಿ ಪ್ರಹಾರ - ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಬೃಹತ್ ಮೆರವಣಿಗೆ
🎬 Watch Now: Feature Video

ಕೋಲಾರ: ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಕೋಲಾರದ ಎಸ್ಎನ್ಅರ್ ಜಿಲ್ಲಾಸ್ಪತ್ರೆ ವೃತ್ತದಲ್ಲಿ ಬೃಹತ್ ಸಭೆ ನಡೆಸಲಾಗುತ್ತಿತ್ತು. ಈ ವೇಳೆ ಸಭೆಗೆ ಆಗಮಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಟವರ್ ರಸ್ತೆ ಮೂಲಕ ಮೆರವಣಿಗೆ ನಡೆಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇನ್ನು ಎಸ್ಪಿ ಕಾರ್ತಿಕ್ ರೆಡ್ಡಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.