ಕೋಲಾರದಲ್ಲಿ ಹೇಗಿದೆ ಬಂದ್ ಬಿಸಿ ನೀವೇ ನೋಡಿ! - Kolar Band News
🎬 Watch Now: Feature Video
ಕೋಲಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬಂದ್‍ಗೆ ಕರೆ ನೀಡಿದ್ದು, ಕೋಲಾರದಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.