ಭಾರತ್ ಬಂದ್ ಬೆಂಬಲಿಸಿ ಮಂಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ - Protest in Mangalore by various labor unions
🎬 Watch Now: Feature Video
ಮಂಗಳೂರು: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ರಾಷ್ಟ್ರವ್ಯಾಪಿ ನಡೆಯುತ್ತಿರುವ ಮುಷ್ಕರ ಬೆಂಬಲಿಸಿ ನಗರದ ಪುರಭವನದ ಮುಂಭಾಗ ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಎಐಟಿಯುಸಿ, ಸಿಐಟಿಯು, ಬ್ಯಾಂಕ್ ಯೂನಿಯನ್, ಅಂಚೆ ಇಲಾಖೆ, ಬಿಎಸ್ಎನ್ಎಲ್, ಸರ್ಕಾರಿ ನೌಕರರು ಸೇರಿದಂತೆ ಹಲವಾರು ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.