ಸಮಾನ ವೇತನ,ಸೇವಾ ಭದ್ರತೆಗೆ ಆಗ್ರಹಿಸಿ ಆರೋಗ್ಯ ಇಲಾಖೆ ನೌಕರರ ಪ್ರತಿಭಟನೆ - Protest of contract and outsourced employees in chikkamagalore
🎬 Watch Now: Feature Video
ಚಿಕ್ಕಮಗಳೂರು ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆ 10ನೆ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಯಾದ್ಯಂತ ಸುಮಾರು 1200ಕ್ಕೂ ಅಧಿಕ ಮಂದಿ ಧರಣಿಯಲ್ಲಿ ತೊಡಗಿದ್ದಾರೆ.
TAGGED:
ಆರೋಗ್ಯ ಇಲಾಖೆ ನೌಕರರ ಪ್ರತಿಭಟನೆ