ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾ.ಪಂ ನೌಕರರ ಸಂಘದ ಪ್ರತಿಭಟನೆ - ಕೋಲಾರದಲ್ಲಿ ಗ್ರಾ.ಪಂ ನೌಕರರ ಸಂಘದ ಪ್ರತಿಭಟನೆ
🎬 Watch Now: Feature Video

ಕೋಲಾರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯ್ತಿ ನೌಕಕರ ಸಂಘದ ಸಂದಸ್ಯರು ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.