ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯ: 4ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ - ಬೆಂಗಳೂರಲ್ಲಿ ಕರ್ನಾಟಕ ಸಂಘಟನೆಗಳ ಪ್ರತಿಭಟನೆ
🎬 Watch Now: Feature Video
ಬೆಂಗಳೂರು: ಕರ್ನಾಟಕ ಸಂಘಟನೆಗಳ ಒಕ್ಕೂಟದ ವತಿಯಿಂದ ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿರುವ ಅನಿರ್ದಿಷ್ಠಾವಧಿ ಪ್ರತಿಭಟನೆ ಸತತ 4ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ಸರ್ಕಾರದ ಯಾವುದೇ ಪ್ರತಿನಿಧಿಗಳು ಸ್ಪಂದಿಸದ ಕಾರಣ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿರುವ chit-chat ಇಲ್ಲಿದೆ.