ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ - protest news
🎬 Watch Now: Feature Video
ಕೊಡಗು: ಇಂದು ರಾಷ್ಟ್ರವ್ಯಾಪಿ ಕರೆ ನೀಡಿರುವ ಮುಷ್ಕರದ ನಿಮಿತ್ತ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ, ಬಿಸಿಯೂಟ ಹಮಾಲಿ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕ ಸಂಘಗಳ ನೂರಾರು ಕಾರ್ಮಿಕರು ಕೊಡಗು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿದವು.