ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ.. ನ.26ಕ್ಕೆ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ.. - Protest by labor unions at November 26
🎬 Watch Now: Feature Video
ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಭಾರತದಾದ್ಯಂತ ಇದೇ ತಿಂಗಳು 26ಕ್ಕೆ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಈ ಪ್ರತಿಭಟನೆಗೆ ಬ್ಯಾಂಕ್ ನೌಕರರು ಕೂಡ ಸಾಥ್ ನೀಡಿದ್ದು, ಪ್ರತಿಭಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬ್ಯಾಂಕ್ ನೌಕರರ ಸಂಘದ ಜಂಟಿ ಕಾರ್ಯದರ್ಶಿ ನಾಗರಾಜ್ ಶಾನ್‌ಬೋಗ್ ನೀಡಿದ್ದಾರೆ.