ಮದ್ಯ ಮಾರಾಟಗಾರರ ಸಮಸ್ಯೆ ಬಗೆಹರಿಸುವಂತೆ ಹಾವೇರಿ-ಬಳ್ಳಾರಿಯಲ್ಲಿ ಪ್ರತಿಭಟನೆ - ಫೆಡರೇಶನ್ ಆಫ್ ವೈನ್
🎬 Watch Now: Feature Video
ಹಾವೇರಿ/ಬಳ್ಳಾರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಪ್ರತಿಭಟನೆ ನಡೆಸಿತು. ಚಿಲ್ಲರೆ ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಈ ಕೂಡಲೇ ನಿವಾರಿಸಬೇಕು ಎಂದು ಆಗ್ರಹಿಸಿದರು. ಇದೇ ರೀತಿ ಬಳ್ಳಾರಿಯಲ್ಲೂ ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಈ ಆನ್‌ಲೈನ್ ಮದ್ಯ ಮಾರಾಟ ಕ್ರಮ ವಿರೋಧಿಸಿ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿದ್ದಾರೆ.