ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಬಳ್ಳಾರಿ, ಶಿವಮೊಗ್ಗ ಮಂದಿ ಆಕ್ರೋಶ.. - Central budget

🎬 Watch Now: Feature Video

thumbnail

By

Published : Feb 1, 2021, 8:09 PM IST

ಬಳ್ಳಾರಿ/ಶಿವಮೊಗ್ಗ: ಇಂದು ಕೇಂದ್ರದ ಬಹು ನಿರೀಕ್ಷಿತ ಬಜೆಟ್ ಮಂಡನೆ ಆಗಿದೆ. ಈ ಕುರಿತು ಶಿವಮೊಗ್ಗ ಮತ್ತು ಬಳ್ಳಾರಿ ಜನ ಕೆಲ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇಂದು ಮಂಡನೆಯಾದ ಬಜೆಟ್​ನಲ್ಲಿ ಯಾವುದೇ ಹೊಸತನವಿಲ್ಲ, ಅಗತ್ಯ ವಸ್ತುಗಳ ಬೆಲೆ ಮತ್ತೆ ಏರಿಸಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಈ ಬಜೆಟ್‌ ಕಾರ್ಪೊರೇಟ್ ಸಂಸ್ಥೆಗಳಿಗೆ ವರದಾನವಾಗಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.