ಬೆಣ್ಣಿ ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನ ರಕ್ಷಿಸಿದ ಸಾರ್ವಜನಿಕರು - flood in hubballi
🎬 Watch Now: Feature Video
ಹುಬ್ಬಳ್ಳಿ: ಬೆಣ್ಣಿ ಹಳ್ಳದ ಪ್ರವಾಹಕ್ಕೆ ಕೊಚ್ಚಿ ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯನ್ನ ಗ್ರಾಮಸ್ಥರು ರಕ್ಷಿಸಿ ಮಾನವೀಯತೆ ಮೆರೆದಿರುವ ಘಟನೆ ಕುಂದಗೋಳ ತಾಲೂಕಿನ ಕಡಪಟ್ಟಿ, ಹಳ್ಯಾಳ ಗ್ರಾಮದ ಬಳಿ ನಡೆದಿದೆ. ಆತನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಆತ ಯಾರು ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.