ಬೀದರ್ನಲ್ಲಿ ಕೊರೊನಾ ಅಬ್ಬರ: ಕಠಿಣ 'ಲಾಕ್ಡೌನ್' ಜಾರಿಗೆ ಸಾರ್ವಜನಿಕರ ಆಗ್ರಹ - Bidar Lockdown news 2020
🎬 Watch Now: Feature Video
ಬೀದರ್ನಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಲಾಕ್ ಡೌನ್ ಅಗತ್ಯವಿದೆ ಎಂಬ ಅಭಿಪ್ರಾಯ ಸಾರ್ವಜನಿಕರಿಂದಲೇ ವ್ಯಕ್ತವಾಗುತ್ತಿದೆ. ಲಾಕ್ಡೌನ್ ವೇಳೆ ಅತಿ ಹೆಚ್ಚು ಜನರ ಗಂಟಲು ಮಾದರಿ ಪರೀಕ್ಷೆ ಮಾಡಬೇಕು. ಗಡಿಯಲ್ಲಿನ ಚೆಕ್ ಪೋಸ್ಟ್ಗಳನ್ನು ಇನ್ನಷ್ಟು ಬಿಗಿಗೊಳಿಸಿ ತೆಲಂಗಾಣ ಹಾಗೂ ಮಹಾರಾಷ್ಟ್ರದ ವಲಸಿಗರನ್ನು ತಡೆಯಬೇಕು. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ನಿರ್ಗತಿಕರು, ಬಡವರಿಗೆ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.