ಕೊರೊನಾ ಆತಂಕದ ನಡುವೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು

🎬 Watch Now: Feature Video

thumbnail

By

Published : Jun 18, 2020, 12:36 PM IST

ಬೆಂಗಳೂರು: ಕೊರೊನಾದಿಂದಾಗಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ನಡೆದಿದ್ದು, ಇದಕ್ಕಾಗಿ ಶಿಕ್ಷಣ ಇಲಾಖೆಯು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ರಾಜ್ಯದ 1,016 ಪರೀಕ್ಷಾ ಕೇಂದ್ರಗಳಲ್ಲಿ 36,592 ಕೊಠಡಿಗಳನ್ನ ಬಳಸಲಾಗಿತ್ತು. ಈ ಹಿಂದೆ 23,064 ಕೊಠಡಿ ನಿಯೋಜನೆ ಮಾಡಲಾಗುತ್ತಿತ್ತು.. ಆದರೆ ಈ ಬಾರಿ ಕೊರೊನಾ‌ದಿಂದಾಗಿ ದೈಹಿಕ ಅಂತರ ಕಾಪಾಡುವ ದೃಷ್ಟಿಯಿಂದ ಹೆಚ್ಚುವರಿ 13,528 ಕೊಠಡಿ ಬಳಸಲಾಗಿದೆ. 5,95,997 ವಿದ್ಯಾರ್ಥಿಗಳು ರಾಜ್ಯಾದ್ಯಂತ ಪರೀಕ್ಷೆ ಬರೆದಿದ್ದಾರೆ. 10.15 ಕ್ಕೆ ಪರೀಕ್ಷೆ ಆರಂಭವಾಗಿದ್ದು, 1:30 ರವರೆಗೆ ಪರೀಕ್ಷೆ ನಡೆಯಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.