ಶಿವಮೊಗ್ಗದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ.. - ಶಿವಮೊಗ್ಗದಲ್ಲಿ ಪಲ್ಸ್ ಪೋಲಿಯೋ 2020
🎬 Watch Now: Feature Video
ಶಿವಮೊಗ್ಗ: ಇಂದು ದೇಶಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ನಡೆಯುತ್ತಿದೆ. ನಗರದ ರೋಟರಿ ಪೂರ್ವ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ರೋಟರಿ ಪೂರ್ವ ಶಾಲೆಯ ಆಶ್ರಯದಲ್ಲಿ ಜಿಲ್ಲಾ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎಡಿಸಿ ಅನುರಾಧ, ಜಿಲ್ಲಾ ಪಂಚಾಯತ್ ಸಿಇಒ ವೈಶಾಲಿ, ಮೆಗ್ಗಾನ್ ಆಸ್ಪತ್ರೆ ಸರ್ಜನ್ ಡಾ. ರಘುನಂದನ್ ಉಪಸ್ಥಿತರಿದ್ದರು.