ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿ ಫುಟ್ಪಾತ್ ತೆರವು

🎬 Watch Now: Feature Video

thumbnail

By

Published : Feb 15, 2020, 12:44 PM IST

ಕೊಪ್ಪಳ ನಗರಸಭೆ ನಗರದಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ನಡೆಸಿತು. ನಗರದ ಕೇಂದ್ರೀಯ ಬಸ್ ನಿಲ್ದಾಣದ ಬಳಿ ಫುಟ್ಪಾತ್ ನಲ್ಲಿದ್ದ ಎಗ್​​​ರೈಸ್ ಅಂಗಡಿಗಳು, ಹೂವಿನ ಅಂಗಡಿಗಳು ಸೇರಿದಂತೆ ಗೂಡಂಗಡಿಗಳನ್ನು ತೆರವುಗೊಳಿಸಲಾಯ್ತು. ಪದೇ ಪದೆ ಹೇಳಿದರೂ ಮತ್ತೆ ಮತ್ತೆ ಗೂಡಂಗಡಿಗಳನ್ನು ಫುಟ್ಪಾತ್ ಮೇಲೆ ತಂದಿಡುತ್ತಿದ್ದೀರಿ. ಇದೇ ರೀತಿ ಮುಂದುವರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಅಧಿಕಾರಿಗಳು ಎಚ್ಚರಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.